ನಾನು 2018ರ ಜೂನ್ 6ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಕಿರಿಯ ಸಹಾಯಕನಾಗಿ ಕೆಲಸಕ್ಕೆ ಹಾಜರಾದೆ. ಈಗ ಏಳು ತಿಂಗಳು ಗರ್ಭಾವಸ್ಥೆಯಲ್ಲಿರುವ ನನಗೆ ಎಷ್ಟು ದಿನ ಹೆರಿಗೆರಜೆ ಲಭ್ಯವಾಗುತ್ತದೆ? ಈ ರಜೆಯನ್ನು ಸೇವೆಗೆ ಪರಿಗಣಿಸಲಾಗುತ್ತದೆಯೆ? ಈ ಅವಧಿಯಲ್ಲಿ ವೇತನ ನೀಡಲಾಗುತ್ತದೆಯೆ?
| ಹೆಚ್.ಬಿ. ಅಶ್ವಿನಿ ಚಾಮರಾಜನಗರ
ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಯ ನಿಯಮ 135ರಂತೆ ಮಹಿಳಾ ಸರ್ಕಾರಿ ನೌಕರರು ಎರಡು ಜೀವಂತ ಮಕ್ಕಳನ್ನು ಪಡೆಯುವವರೆಗೆ ಪ್ರತಿ ಬಾರಿ 180 ದಿನಗಳ ಕಾಲ ಹೆರಿಗೆ ರಜೆಯನ್ನು ಪಡೆದುಕೊಳ್ಳಬಹುದು. ಈ ಅವಧಿಯಲ್ಲಿ ವೇತನ ನೀಡಲಾಗುತ್ತಿದ್ದು, ಸೇವಾವಧಿಯನ್ನು ಪರಿಗಣಿಸಲಾಗುತ್ತದೆ. ನೀವು ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ಈ ಪ್ರಸೂತಿ ರಜೆ ಬಳಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ‘ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು’ ಪುಸ್ತಕವನ್ನು ನೋಡಿ.
ಪ್ರಶ್ನೆ ಕೇಳಿ ಪರಿಹಾರ ಪಡೆಯಿರಿ
ನಿಮ್ಮ ಪ್ರಶ್ನೆಗಳನ್ನು ನಮಗೆ ಕಳುಹಿಸಿ. ವಿಳಾಸ: ವಿಜಯವಾಣಿ ನಂ. 24, ಶ್ರೀ ಸಾಯಿರಾಂ ಟವರ್ಸ್, ಮೊದಲ ಮಹಡಿ, 5ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-18, ದೂ: 8884432666, ಫ್ಯಾಕ್ಸ್: 080-26257464,

No comments:
Post a Comment
ಅನಿಸಿಕೆ ತಿಳಿಸಿ